ಬಜೆ ಎಲ್ಲಿ ಬೆಳೆಯುತ್ತದೆ ಅಕೊರಸ್ ಕೆಲಾಮಸ್ (Acorus calamus L) ಎಂದು ಕರೆಯಲ್ಪಟ್ಟ ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ಜೌಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಬಜೆ ಸಸ್ಯ ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ . ಅಧಿಕ ನೀರನ್ನು ಹೀರಿಕೊಳ್ಳುವ ಈ ಸಸ್ಯ ಭದ್ರವಾಗಿ ಬೇರೂರುತ್ತದೆ. ಮನೆ ಮದ್ದಾಗಿ Read more…